ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈರ್ ಆಂಡ್ ಸೇಫ್ಟಿ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 31, 2018 ಕೊನೆಯ ದಿನಾಂಕ.

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಚ್‌ಪಿಸಿಎಲ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಫೈರ್ ಆಂಡ್ ಸೇಫ್ಟಿ ಆಫೀಸರ್ |
| Organisation | ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ |
| Educational Qualification | ಬಿಇ ಅಥವಾ ಬಿಟೆಕ್ ಅಥವಾ ಫೈರ್ ಇಂಜಿನೀಯರಿಂಗ್ ಅಥವಾ ಫೈರ್ ಆಂಡ್ ಸೇಫ್ಟಿ ಇಂಜಿನೀಯರಿಂಗ್ |
| Experience | ತಿಳಿಸಿಲ್ಲ |
| Skills Required | ಟೆಕ್ನಿಕಲ್ ಸ್ಕಿಲ್ |
| Job Location | ಮುಂಬಯಿ |
| Industry | ಪೆಟ್ರೋಲಿಯಂ |
| Application Start Date | July 31, 2018 |
| Application End Date | August 31, 2018 |
ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
- ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3:View Available Positions ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಹುದ್ದೆಯ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಈ ಲಿಂಕ್ ಜುಲೈ 31, 2018ರಿಂದ ಆಕ್ಟೀವ್ ಆಗುತ್ತದೆ, ಬಳಿಕ ಅರ್ಜಿ ಭರ್ತಿ ಮಾಡಿ
- ಸ್ಟೆಪ್ 6: ಅರ್ಜಿ ಶುಲ್ಕ ಭರ್ತಿ ಮಾಡಿ
ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
For Quick Alerts
For Daily Alerts
English summary
Hindustan Petroleum Corporation Limited (HPCL) has released an employment notification calling out aspirants to apply for the post of Fire and Safety Officer. Those interested can check out the eligibility, salary scale, how to apply and the complete details of the government job here. Selected candidates can earn up to INR 180000. The last date to apply for the government job is Aug 31, 2018.
Story first published: Thursday, July 26, 2018, 16:49 [IST]


Click it and Unblock the Notifications











