ಹೆಚ್ ಪಿ ಎಲ್ ನೇಮಕಾತಿ 2019: 17 ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ ಪಿ ಎಲ್ ನೇಮಕಾತಿ ಖಾಲಿ ಇರುವ 17 ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಮತ್ತು ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 24,2019 ರೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಖಾಲಿ ಇರುವ 17 ಹುದ್ದೆಗಳಲ್ಲಿ 10ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಹುದ್ದೆಗಳು ಮತ್ತು 7 ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಇಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಸಿವಿ ಮತ್ತು ಪ್ರಮಾಣಪತ್ರಗಳ ಪ್ರತಿಗಳನ್ನು ಹಿಂದೂಸ್ಥಾನ ಪ್ರಿಫ್ಯಾಬ್ ಲಿಮಿಟೆಡ್, ಜಾಂಗ್ಪುರ್, ನವದೆಹಲಿ ಇಲ್ಲಿಗೆ ಅರ್ಜಿ ಶುಲ್ಕದೊಂದಿಗೆ ದಿನಾಂಕ ಜನವರಿ 24,2019 ರೊಳಗೆ ಕಳುಹಿಸಬೇಕು.

ಇಂಜಿನಿಯರ್ ಪದವೀದರರಿಗೊಂದು ಉದ್ಯೋಗಾವಕಾಶ

CRITERIA DETAILS
Name Of The Posts ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಮತ್ತು (ಇಲೆಕ್ಟ್ರಿಕಲ್)
Organisation ಹಿಂದೂಸ್ತಾನ ಪ್ರಿಫ್ಯಾಬ್ ಲಿಮಿಟೆಡ್
Educational Qualification ಸಿವಿಲ್ ಇಂಜಿನಿಯರಿಂಗ್ ಅಥವಾ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೋಮ
Job Location ಭಾರತದೆಲ್ಲೆಡೆ
Salary Scale ರೂ 33,000/-
Application End Date January 24, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಕಂಡ ವಿದ್ಯಾರ್ಹತೆಯನ್ನು ಹೊಂದಿರಬೇಕು

ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೋಮವನ್ನು ಮಾಡಿರಬೇಕು.

ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಇಲೆಕ್ಟ್ರಿಕಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೋಮ ಮಾಡಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವ ವೇತನದ ವಿವರ ಇಂತಿವೆ

ಹುದ್ದೆಯ ಹೆಸರುವೇತನ
ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್)ರೂ 33,000/-
ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ (ಇಲೆಕ್ಟ್ರಿಕಲ್)ರೂ 33,000/-

ವಯೋಮಿತಿ:

ಈ ಹುದ್ದೆಗಳಿಗೆ ಡಿಸೆಂಬರ್ 1,2018 ಕ್ಕೆ ಗರಿಷ್ಠ 35 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗಿನ ಸ್ಟೆಪ್ ಫಾಲೋ ಮಾಡಿ

ಸ್ಟೆಪ್ 1: ಹೆಚ್ ಪಿಎಲ್ ಅಧಿಕೃತ ಬೆಬ್ ಸೈಟ್ hindprefab.in. ಗೆ ಹೋಗಿ
ಸ್ಪೆಪ್ 2: ಹೋಮ್ ಪೇಜ್ ನ ಕೆಳಭಾಗದಲ್ಲಿ ಇರುವ Careers Option ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ತದನಂತರ ನೀಡಲಾಗಿರುವ ಉದ್ಯೋಗ ಮಾಹಿತಿಯ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಹೆಚ್ ಪಿ ಎಲ್ ಉದ್ಯೋಗಕ್ಕೆ ಬೇಕಿರುವ ಅರ್ಹತೆ ನಿಮ್ಮಲ್ಲಿದೆಯೇ ಎಂದು ಒಮ್ಮೆ ಚೆಕ್ ಮಾಡಿ
ಸ್ಟೆಪ್ 5: ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಅರ್ಜಿಯನ್ನು ಆಫ್ ಲೈನ್ ಮೂಲಕ ಕಳುಹಿಸಬಹುದು.

ಅಭ್ಯರ್ಥಿಗಳು ಅರ್ಜಿಗಳನ್ನು ಈ ವಿಳಾಸಕ್ಕೆ ಕಳುಹಿಸಿ P&A Department, Hindusta Prefab Limited, jangpura, New Delhi-110014

ಈ ಹುದ್ದೆಗಳ ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Hindustan Prefab Limited (HPL) has announced job notification for the recruitment of Sr. Project Engineer (Civil) and Sr.Engineer (Electrical) posts. Interested Candidates can apply before 24th january 2019. For further details please go through company’s website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+