Hubballi Dharwad Smart City Limited Recruitment 2021: ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ಜನರಲ್ ಮ್ಯಾನೇಜರ್ (ಟೆಕ್ನಿಕಲ್) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ/ಸ್ನಾತಕೊತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ https://www.hubballidharwadsmartcity.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Hubballi dharwad smart city limited recruitment 2021 notification has been released for general manager (technical) post. Candidates can apply before April 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X