ಇಂಡಿಯನ್ ಏರ್ ಫೋರ್ಸ್ (ಐಎಎಫ್) ನೇಮಕಾತಿ 242 ಕಮಿಷನ್ಡ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಕಮಿಷನ್ಡ್ ಅಧಿಕಾರಿ / ಆಯುಕ್ತರು |
| Organisation | ಇಂಡಿಯನ್ ಏರ್ ಫೋರ್ಸ್ (ಐಎಎಫ್) |
| Educational Qualification | ಹುದ್ದೆಗಳಿಗನುಸಾರ ವಿದ್ಯಾರ್ಹತೆ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 56,100/- ರಿಂದ 1,10,700/-ರೂ |
| Application Start Date | June 1, 2019 |
| Application End Date | June 30, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜುಲೈ 1,2020 ರ ಅನ್ವಯ ಕನಿಷ್ಟ 20 ಮತ್ತು ಹುದ್ದೆಗಳಿಗನುಸಾರ ಗರಿಷ್ಟ 24 ಮತ್ತು 26 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,10,700/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ:
ಕಮಿಷನ್ಡ್ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಎಎಫ್‌ನ ಅಧಿಕೃತ ವೆಬ್‌ಸೈಟ್ http://indianairforce.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 1 ರಿಂದ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











