IAF ನೇಮಕಾತಿ: ದ್ವಿತೀಯ ಪಿಯುಸಿ ಪಾಸ್ ?... ತಿಂಗಳಿಗೆ 33,000/-ರೂ ವೇತನ ಪಡೆಯುವ ಅವಕಾಶ

ಇಂಡಿಯನ್ ಏರ್ ಫೋರ್ಸ್‌ (ಐಎಎಫ್) ಏರ್‌ಮೆನ್ (ಗ್ರೂಪ್ X ಮತ್ತು Y) ಮತ್ತು ಮ್ಯುಸಿಷಿಯನ್ ಟ್ರೇಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಎಎಫ್‌ನಲ್ಲಿ ಏರ್‌ಮೆನ್ ಹುದ್ದೆಗಳ ನೇಮಕಾತಿ…ಜ.20ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಏರ್‌ಮೆನ್ (ಗ್ರೂಪ್ X ಮತ್ತು Y) ಮತ್ತು ಮ್ಯುಸಿಷಿಯನ್ ಟ್ರೇಡ್
Organisation ಇಂಡಿಯನ್ ಏರ್ ಫೋರ್ಸ್‌ (ಐಎಎಫ್)
Educational Qualification ಇಂಟರ್‌ಮೀಡಿಯೇಟ್/ 10+2 ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 26,900/- ರಿಂದ 33,100/-ರೂ
Application Start Date January 2, 2020
Application End Date January 20, 2020

ಶೈಕ್ಷಣಿಕ ವಿದ್ಯಾರ್ಹತೆ:

ಭಾರತೀಯ ಏರ್‌ ಫೋರ್ಸ್‌ನ ಏರ್‌ಮೆನ್ ಹುದ್ದೆಗಳಿಗೆ ಇಂಟರ್‌ಮೀಡಿಯೇಟ್/10+2 ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಗಣಿತ/ಭೌತಶಾಸ್ತ್ರ/ಜೀವಶಾಸ್ತ್ರ/ರಸಾಯನಶಾಸ್ತ್ರ ಮತ್ತು ಇಂಗ್ಲೀಷ್: ಅಥವಾ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಭಾರತೀಯ ಏರ್‌ ಫೋರ್ಸ್‌ನ ಏರ್‌ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಜನವರಿ 17,2000 ರಿಂದ ಡಿಸೆಂಬರ್ 30,2003ರೊಳಗೆ ಜನಿಸಿರಬೇಕು.

ವೇತನದ ವಿವರ:

ಏರ್‌ಮೆನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 26,900/- ರಿಂದ 33,100/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತೀಯ ಏರ್‌ ಫೋರ್ಸ್‌ನ ಏರ್‌ಮೆನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಭಾರತೀಯ ಏರ್ ಫೋರ್ಸ್‌ (ಐಎಎಫ್)ನ ಏರ್‌ಮೆನ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಎಎಫ್‌ನ ಅಧಿಕೃತ ವೆಬ್‌ಸೈಟ್‌ https://airmenselection.cdac.in/CASB/index.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IAF recruitment 2019 notification has been released on official website for the recruitment of group X,Y and musician trade posts. Interested candidates can apply through online before 20th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+