IAF Recruitment 2021: 334 ಕಮಿಷನ್ಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಎಎಫ್ ನಲ್ಲಿ 334 ಹುದ್ದೆಗಳ ನೇಮಕಾತಿ

ಇಂಡಿಯನ್ ಏರ್‌ಫೋರ್ಸ್ 334 ಕಮಿಷನ್ಡ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (AFCAT) ಮೂಲಕ ಆಯ್ಕೆ ಮಾಡಲಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

AFCAT ಪರೀಕ್ಷೆ ತೆಗೆದುಕೊಳ್ಳಲು ಗಣಿತ ಮತ್ತು ಭೌತಶಾಸ್ತ್ರದಲ್ಲಿ ಶೇಕಡ.50 ಅಂಕಗಳೊಂದಿಗೆ ಪಿಯುಸಿ ಪಾಸ್‌ ಮಾಡಿರಬೇಕು. ಶೇಕಡ.60 ಅಂಕಗಳೊಂದಿಗೆ ಬಿಇ ಅಥವಾ ಬಿ.ಟೆಕ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು AFCAT ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ.ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://indianairforce.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 1 ರಿಂದ ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IAF recruitment 2021 notification has been released for recruitment of 334 commissioned officer posts. Interested candidates can apply before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+