IARI Recruitment 2022 : 426 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 426 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 7 ರಿಂದ ಜೂನ್ 1,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 426 ಹುದ್ದೆಗಳ ನೇಮಕಾತಿ

IARI ನೇಮಕಾತಿ 2022 ವಿದ್ಯಾರ್ಹತೆ:

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IARI ನೇಮಕಾತಿ 2022 ವಯೋಮಿತಿ:

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಜೂನ್ 1,2022ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 426 ಹುದ್ದೆಗಳ ನೇಮಕಾತಿ

IARI ನೇಮಕಾತಿ 2022 ವೇತನ:

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 44,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

IARI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

IARI ನೇಮಕಾತಿ 2022 ಅರ್ಜಿ ಸಲ್ಲಿಕೆ:

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://iari.res.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 7 ರಿಂದ ಜೂನ್ 1,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 426 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
IARI recruitment 2022 notification has been released for 462 assistant posts. Interested candidates can apply before June 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X