IBM Recruitment 2021 : 3 ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನಲ್ಲಿ 3 ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 25,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನಲ್ಲಿ ಉದ್ಯೋಗಾವಕಾಶ

IBM ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನೇಮಕಾತಿಯ ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IBM ನೇಮಕಾತಿ 2021 ವಯೋಮಿತಿ :

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನೇಮಕಾತಿಯ ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IBM ನೇಮಕಾತಿ 2021 ವೇತನ :

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನೇಮಕಾತಿಯ ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IBM ನೇಮಕಾತಿ 2021 ಅರ್ಜಿ ಶುಲ್ಕ :

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನೇಮಕಾತಿಯ ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

IBM ನೇಮಕಾತಿ 2021 ಅರ್ಜಿ ಸಲ್ಲಿಕೆ:

ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ನೇಮಕಾತಿಯ ಇಲೆಕ್ಟ್ರಿಕಲ್ ಫೋರ್‌ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ibm.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಜನವರಿ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian bureau of mines recruitment 2021 notification has been released for 3 electrical foreman posts. Interested candidates can apply before January 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+