ಐಬಿಪಿಎಸ್: ಕೆನರಾ ಬ್ಯಾಂಕ್ ಪ್ರೊಬೇಷನರಿ ಆಫೀಸರ್ಸ್ ನೇಮಕಾತಿ

ಬ್ಯಾಂಕಿಂಗ್ ನಲ್ಲಿ ಸ್ನಾತಕೋತ್ತರ ಪದವಿಗಳಿಸುವುದರ ಮೂಲಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಯಸುವವರಿಗೆ ಕೆನರಾ ಬ್ಯಾಂಕ್ ಅವಕಾಶ ಒದಗಿಸುತ್ತಿದೆ.

ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮ ಕೋರ್ಸ್ ಮೂಲಕ ಪ್ರೊಬೇಷನರಿ ಆಫೀಸರ್ಸ್ ಇನ್ ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್-1 ಗೆ ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ.

ಬ್ಯಾಂಕಿಂಗ್ ನಲ್ಲಿ ಸ್ನಾತಕೋತ್ತರ ಪದವಿಗಳಿಸುವುದರ ಮೂಲಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಯಸುವವರಿಗೆ ಕೆನರಾ ಬ್ಯಾಂಕ್ ಅವಕಾಶ ಒದಗಿಸುತ್ತಿದೆ.

ಹುದ್ದೆ/ಕೋರ್ಸ್ ವಿವರ

ಕೋರ್ಸ್ ವಿವರ

ಕೋರ್ಸ್ ವಿವರ

ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸ್ , ಬೆಂಗಳೂರು ಅಥವಾ ನಿಟ್ಟೆ ಎಜುಕೇಶನ್ ಇಂಟರ್ನ್ಯಾಷನಲ್ ಪ್ರೈ.ಲಿ ಮಂಗಳೂರು ಸಹಯೋಗದೊಂದಿಗೆ ಬ್ಯಾಂಕಿಂಗ್ ಕೋರ್ಸ್ ನಡೆಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಕೋರ್ಸ್ ಮುಗಿಸಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಪ್ರೊಬೇಷನರಿ ಆಫೀಸರ್ ಇನ್ ಜೂನಿಯರ್ ಮ್ಯಾನೇಜ್ಮೆಂಟ್ ಹುದ್ದೆ ಪಡೆಯಬಹುದಾಗಿದೆ.

 

ಪ್ರಮುಖ ದಿನಾಂಕಗಳು

ಪ್ರಮುಖ ದಿನಾಂಕಗಳು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜನವರಿ 31, 2018 ಕಡೆಯ ದಿನವಾಗಿದೆ.

ಪ್ರವೇಶಾತಿ

ಪ್ರವೇಶಾತಿ

ಒಟ್ಟು 450 ಅಭ್ಯರ್ಥಿಗಳನ್ನು ಪ್ರೊಬೆಶನರಿ ಅಧಿಕಾರಿ ಹುದ್ದೆಯ ಕೋರ್ಸ್ ಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವಿದ್ಯಾರ್ಹತೆ

ವಿದ್ಯಾರ್ಹತೆ

ಯುಜಿಸಿಯ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶೇ 55, ಇತರೆ ವರ್ಗದ ಅಭ್ಯರ್ಥಿಗಳು ಶೇ 60ರಷ್ಟ ಅಂಕದೊಂದಿಗೆ ಉತ್ತೀರ್ಣರಾಗಿಬೇಕು.

01-10-2017 ರ ಅನ್ವಯ 20 ರಿಂದ 30 ವರ್ಷದವರಾಗಿರಬೇಕು. ಮೀಸಲಾತಿ ಆಧಾರದ ಮೇಲೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು

 

ಕೋರ್ಸ್ ಶುಲ್ಕ

ಕೋರ್ಸ್ ಶುಲ್ಕ

ಅಭ್ಯರ್ಥಿಗಳು ಒಂದೇ ಕಂತಿನಲ್ಲಿ ಅಥವಾ ಎರಡು ಕಂತಿನಲ್ಲಿ ಶುಲ್ಕ ಪಾವತಿಸಲು ಅವಕಾಶ ಇದೆ.

ವೇತನ

ವೇತನ

ವೇತನ ಶ್ರೇಣಿ: ರೂ.23700-42020/-
ಆಯ್ಕೆ ಗೊಂಡ ಅಭ್ಯರ್ಥಿಗಳು ಠೇವಣಿಯಾಗಿ ಒಂದು ಲಕ್ಷವನ್ನು ಇಡಬೇಕಾಗುತ್ತದೆ. ಕೋರ್ಸ್ ಮುಗಿದ ನಂತರ ಠೇವಣಿ ಮೋಟವನ್ನು ಅಭ್ಯರ್ಥಿಗಳಿಗೆ ಹಿಂದಿರುಗಿಸಲಾಗುವುದು.

ಶುಲ್ಕ

ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.118/-
ಇತರ ಅಭ್ಯರ್ಥಿಗಳಿಗೆ ರೂ.708/-

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಯ್ಕೆ

ಆಯ್ಕೆ

ಅರ್ಹ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ (ಆಬ್ಜೆಕ್ಟಿವ್ ಮತ್ತು ಡಿಸ್ಕ್ರಿಪ್ಟಿವ್), ಗುಂಪು ಸಂವಹನ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

 

ಪರೀಕ್ಷಾ ಕೇಂದ್ರ

ಪರೀಕ್ಷಾ ಕೇಂದ್ರ

ದೇಶಾದ್ಯಂತ ಪರೀಕ್ಷೆಗಳು ನಡೆಯಲಿದ್ದು ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಹಾಸನ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

More News  

For Quick Alerts
ALLOW NOTIFICATIONS  
For Daily Alerts

English summary
Canara Bank invites ON-LINE APPLICATIONS, from the eligible candidates to apply for admissions to the specially designed One year training course leading to Post Graduate Diploma in Banking and Finance (PGDBF.)
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+