ibps clerk 2020 how to apply online : ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿ ತಿಳಿ

ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ (ಐಬಿಪಿಎಸ್) 1557 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23,2020 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಬಿಪಿಎಸ್ ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಡೀಟೇಲ್ಸ್

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2020ರ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಸೆಪ್ಟೆಂಬರ್ 2,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 23,2020
ಪೂರ್ವ ಪರೀಕ್ಷಾ ತರಬೇತಿಗೆ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ನವೆಂಬರ್ 17,2020
ಪೂರ್ವ ಪರೀಕ್ಷೆ ತರಬೇತಿ ದಿನಾಂಕ: ನವೆಂಬರ್ 23 ರಿಂದ ನವೆಂಬರ್ 28,2020
ಆನ್ಲೈನ್ ಪೂರ್ವ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ (ಪ್ರಿಲಿಮಿನರಿ ): ನವೆಂಬರ್ 18,2020
ಆನ್ಲೈನ್ ಪರೀಕ್ಷೆಯ (ಪ್ರಿಲಿಮಿನರಿ) ದಿನಾಂಕ: ಡಿಸೆಂಬರ್ 5,12,13,2020
ಆನ್ಲೈನ್ ಪರೀಕ್ಷೆಯ (ಪ್ರಿಲಿಮಿನರಿ ) ಫಲಿತಾಂಶ ಬಿಡುಗಡೆ: ಡಿಸೆಂಬರ್ 31,2020
ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಜನವರಿ 12,2021
ಆನ್ಲೈನ್ ಮುಖ್ಯ ಪರೀಕ್ಷೆ ದಿನಾಂಕ: ಜನವರಿ 24,2021
ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ: ಏಪ್ರಿಲ್ 1,2021

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?:

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to apply online for Common Recruitment Process Clerks X (CRP Clerks-X)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು "Click here for New Registration" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 6: ಅಭ್ಯರ್ಥಿಗಳು ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ ಅನ್ನು ನೋಟ್ ಮಾಡಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
IBPS released clerk 2020 recruitment notification for 1557 posts today. Here is steps how to apply through online and important dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+