IBPS CRP PO MT Recruitment 2021 : 4135 ಪ್ರೊಬೆಷನರಿ ಅಧಿಕಾರಿ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 4,135 ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

 
ಐಬಿಪಿಎಸ್ 2021ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟ

ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅಕ್ಟೋಬರ್ 20,2021 ರಿಂದ ನವೆಂಬರ್ 10,2021ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ನೇಮಕಾತಿ 2021 ವಿದ್ಯಾರ್ಹತೆ :

ಐಬಿಪಿಎಸ್ ನೇಮಕಾತಿ 2021 ವಿದ್ಯಾರ್ಹತೆ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಐಬಿಪಿಎಸ್ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಐಬಿಪಿಎಸ್ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಖಾಲಿ ಹುದ್ದೆಗಳ ವಿವರ ಇಲ್ಲಿದೆ.

ಐಬಿಪಿಎಸ್ ನೇಮಕಾತಿ 2021 ವಯೋಮಿತಿ :
 

ಐಬಿಪಿಎಸ್ ನೇಮಕಾತಿ 2021 ವಯೋಮಿತಿ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಐಬಿಪಿಎಸ್ ನೇಮಕಾತಿ 2021 ವೇತನ :

ಐಬಿಪಿಎಸ್ ನೇಮಕಾತಿ 2021 ವೇತನ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಐಬಿಪಿಎಸ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಐಬಿಪಿಎಸ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.

ಐಬಿಪಿಎಸ್ ನೇಮಕಾತಿ 2021 ಅರ್ಜಿ ಶುಲ್ಕ:

ಐಬಿಪಿಎಸ್ ನೇಮಕಾತಿ 2021 ಅರ್ಜಿ ಶುಲ್ಕ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಐಬಿಪಿಎಸ್ ನೇಮಕಾತಿ 2021 ಅರ್ಜಿ ಸಲ್ಲಿಸುವುದು ಹೇಗೆ:

ಐಬಿಪಿಎಸ್ ನೇಮಕಾತಿ 2021 ಅರ್ಜಿ ಸಲ್ಲಿಸುವುದು ಹೇಗೆ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅಕ್ಟೋಬರ್ 20,2021 ರಿಂದ ನವೆಂಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಐಬಿಪಿಎಸ್ ನೇಮಕಾತಿ 2021ರ ಪ್ರಮುಖ ದಿನಾಂಕಗಳು:

ಐಬಿಪಿಎಸ್ ನೇಮಕಾತಿ 2021ರ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಆರಂಭ ದಿನಾಂಕ: ಅಕ್ಟೋಬರ್ 20,2021

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: ನವೆಂಬರ್ 10,2021
ಪೂರ್ವ ಪರೀಕ್ಷಾ ತರಬೇತಿ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ನವೆಂಬರ್ 2021
ಪೂರ್ವ ಪರೀಕ್ಷಾ ತರಬೇತಿ ದಿನಾಂಕ : ನವೆಂಬರ್/ಡಿಸೆಂಬರ್ 2021
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ನವೆಂಬರ್/ಡಿಸೆಂಬರ್ 2021
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕಗಳು : ಡಿಸೆಂಬರ್ 4 ಮತ್ತು ಡಿಸೆಂಬರ್ 11,2021
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ : ಡಿಸೆಂಬರ್ 2021/ಜನವರಿ 2022
ಆನ್‌ಲೈನ್ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಡಿಸೆಂಬರ್ 2021/ಜನವರಿ 2022
ಆನ್‌ಲೈನ್ ಮುಖ್ಯ ಪರೀಕ್ಷೆ ದಿನಾಂಕ : ಜನವರಿ 2022
ಆನ್‌ಲೈನ್ ಮುಖ್ಯ ಪರೀಕ್ಷೆ ಫಲಿತಾಂಶ ದಿನಾಂಕ : ಜನವರಿ/ಫೆಬ್ರವರಿ 2022
ಸಂದರ್ಶನ ಪ್ರವೇಶ ಪತ್ರ : ಫೆಬ್ರವರಿ 2022
ಸಂದರ್ಶನ ನಡೆಯುವ ದಿನಾಂಕ : ಫೆಬ್ರವರಿ/ಮಾರ್ಚ್ 2022

ಅಭ್ಯರ್ಥಿಗಳು ಐಬಿಪಿಎಸ್ ನೇಮಕಾತಿ 2021ರ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS CRP recruitment 2021 notification has been released for 4135 probationary officer and management trainee posts. Interested candidates can apply through online before November 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X