ಐಬಿಪಿಎಸ್: ಭಾರತದಾದ್ಯಂತ 7875 ಹುದ್ದೆಗಳ ನೇಮಕಾತಿ

7875 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಐಬಿಪಿಎಸ್ ಅರ್ಜಿ ಆಹ್ವಾನಿಸಿದೆ. ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅಕ್ಟೋಬರ್ 03, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ದೇಶದಾದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟು 7875 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ (ಐಬಿಪಿಎಸ್) ಅರ್ಜಿ ಆಹ್ವಾನಿಸಿದೆ.

ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅಕ್ಟೋಬರ್ 03, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಐಬಿಪಿಎಸ್ ನೇಮಕಾತಿ

ವಿದ್ಯಾರ್ಹತೆ

ಈ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ (ಡಿಗ್ರಿ) ಪೂರ್ಣಗೊಳಿಸಿರಬೇಕು.

ಅಕ್ಟೋಬರ್ ತಿಂಗಳಲ್ಲಿ ಬೃಹತ್ ಉದ್ಯೋಗ ಮೇಳಅಕ್ಟೋಬರ್ ತಿಂಗಳಲ್ಲಿ ಬೃಹತ್ ಉದ್ಯೋಗ ಮೇಳ

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷ, ಹಿಂದೂಳಿದ ವರ್ಗದವರಿಗೆ 3 ವರ್ಷ ಸಡಿಲಿಕೆ, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಇರಲಿದೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ: ರೂ.600/-
  • ಎಸ್.ಸಿ/ಎಸ್.ಟಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.100/-

ಪ್ರಮುಖ ದಿನಾಂಕಗಳು

ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ರೀತಿಯ ಪರೀಕ್ಷೆಗಳನ್ನು ಐಬಿಪಿಎಸ್ ನಡೆಸಲಿದೆ. ಪ್ರಾಥಮಿಕ ಪರೀಕ್ಷೆಯು ಡಿಸೆಂಬರ್ 2017 ರಲ್ಲಿ ನಡೆಯಲಿದ್ದು, ಮುಖ್ಯ ಪರೀಕ್ಷೆ 2018 ಜನವರಿಯಲ್ಲಿ ನಡೆಯಲಿದೆ.

ಐಬಿಪಿಎಸ್ ನೇಮಕಾತಿ

ಆಯ್ಕೆ ವಿಧಾನ

ಮೇಲೆ ತಿಳಿಸಲಾಗಿರುವ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಬಳಿಕ ಅಭ್ಯರ್ಥಿ ಸಂದರ್ಶನ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇನ್ನು ಈ ಬಗ್ಗೆ ಹಿಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Institute of banking personnel selection released new notification for the recruitment of total 7875 (Seven Thousand Eight Hundred Seventy Five) jobs for Clerks-VII. Job seekers should apply online before 3rd October 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X