7275 ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನಿಸಿರುವ ಐಬಿಪಿಎಸ್ ಬ್ಯಾಂಕ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕ್ಲರ್ಕ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 10, 2018 ಕೊನೆಯ ದಿನಾಂಕ.

Also Read: ನಿಮಗೂ ಬ್ಯಾಂಕ್ ಉದ್ಯಮಿ ಎನಿಸಿಕೊಳ್ಳಬೇಕಾದ್ರೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

{photo-feature}:

ಸ್ಟೆಪ್ 7: ನೋಟಿಫಿಕೇಶನ್ ಕೆಳಗೆ ಅಪ್ಲಿಕೇಶನ್ ಲಿಂಕ್ ಮೂಡುತ್ತದೆ, ಈ ಲಿಂಕ್ ಸೆ. 18 ರಿಂದ ತೆರೆದುಕೊಳ್ಳುತ್ತದೆ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕ್ಲರ್ಕ್
Organisation ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್
Educational Qualification ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
Job Location ಭಾರತ
Industry ಬ್ಯಾಂಕಿಂಗ್
Application Start Date September 18, 2018
Application End Date October 10, 2018

Also Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
Click here for the official announcement

For Quick Alerts
ALLOW NOTIFICATIONS  
For Daily Alerts

    English summary
    Institute of Banking Personnel Selection (IBPS) has released the clerk notification. The recruitment notification was released for a total of 7275 vacancies. The selection of the candidates will be based on the online examination (preliminary and main).

    ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
    Kannada Careerindia

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more