ಐಬಿಪಿಎಸ್ ನೇಮಕಾತಿ 2019: 4336 ಪ್ರೊಬೆಷನರಿ ಅಧಿಕಾರಿ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪರ್ಸನಲ್ ಬ್ಯಾಂಕಿಂಗ್ (ಐಬಿಪಿಎಸ್) 4336 ಪ್ರೊಬೆಷನರಿ ಅಧಿಕಾರಿ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ನೇಮಕಾತಿ  2019

CRITERIA DETAILS
Name Of The Posts ಪ್ರೊಬೆಷನರಿ ಅಧಿಕಾರಿ / ಮ್ಯಾನೇಜ್ಮೆಂಟ್ ಟ್ರೈನಿ
Organisation ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪರ್ಸನಲ್ ಬ್ಯಾಂಕಿಂಗ್ (ಐಬಿಪಿಎಸ್)
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date August 7, 2019
Application End Date August 28, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS PO Recruitment 2019-20:Apply Online for 4336 Probationary Officer/Management Trainee Vacancies. Institute of Banking Personnel Selection (IBPS) invited Online applications from eligible and interested candidates to fill up Probationary Officer/Management Trainee Posts through IBPS official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+