IBPS Recruitment 2019: 2 ರಿಸರ್ಚ್ ಅಸೋಸಿಯೇಟ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್) 2ರಿಸರ್ಚ್ ಅಸೋಸಿಯೇಟ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ನೀಡಲಾಗುವ ವೇತನದ ಬಗೆಗೆ ತಿಳಿಯಲು ಮುಂದೆ ಓದಿ.

ಐಬಿಪಿಎಸ್ 2 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ರಿಸರ್ಚ್ ಅಸೋಸಿಯೇಟ್ ಮತ್ತು ಡೆಪ್ಯುಟಿ ಮ್ಯಾನೇಜರ್
Organisation ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್)
Educational Qualification ಎಂ.ಟೆಕ್/ಎಂ.ಇ ಮತ್ತು ಚಾರ್ಟೆಡ್ ಅಕೌಂಟೆಂಟ್
Job Location ಮುಂಬೈ
Salary Scale ವರ್ಷಕ್ಕೆ 9,36,020/-ರೂ
Application Start Date October 18, 2019
Application End Date November 1, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂ.ಟೆಕ್/ಎಂ.ಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಮತ್ತು ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ರಿಸರ್ಚ್ ಅಸೋಸಿಯೇಟ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ವರ್ಷಕ್ಕೆ 9,36,020/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ನವೆಂಬರ್ 1,2019ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್)ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ. ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS recruitment 2019 notification has been released on official website for the recruitment of 2 research associate and deputy manager posts. Interested candidates can apply before 1st november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+