ICFRE Recruitment 2021: 43 ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಉಪ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಮತ್ತು ಎಜುಕೇಶನ್ 43 ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಉಪ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

43 ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಉಪ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಅರಣ್ಯ ಸಂರಕ್ಷಣಾಧಿಕಾರಿ - 25 ಹುದ್ದೆಗಳು
ಅರಣ್ಯ ಉಪ ಸಂರಕ್ಷಣಾಧಿಕಾರಿ - 18 ಹುದ್ದೆಗಳು
ಒಟ್ಟು 43 ಹುದ್ದೆಗಳು

ವಿದ್ಯಾರ್ಹತೆ:

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಮತ್ತು ಎಜುಕೇಶನ್ ನೇಮಕಾತಿ ನಿಯಮಸಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://icfre.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 22,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Secretary,
Indian council fo forestry research and education,
P.O. New forest dehra dun- 248006.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ICFRE recruitment 2021 notification has been released for 43 conservator of forest and deputy conservator of forest posts. Interested candidates can apply before February 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X