ICFRE Recruitment 2021 : 48 ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ) 48 ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಮಾಹಿತಿ ಪಡೆಯಲು ಮುಂದೆ ನೋಡಿ.

ಐಸಿಎಫ್‌ಆಇ ನಲ್ಲಿ 48 ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ) ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಐಸಿಎಫ್‌ಆರ್‌ಇ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಐಸಿಎಫ್‌ಆರ್‌ಇ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಅಕ್ಟೋಬರ್ 10,2021ರೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ),
ಪಿ.ಓ. ಹೊಸ ಅರಣ್ಯ,
ದೆಹರಾದುನ್-248 006.

ಅಭ್ಯರ್ಥಿಗಳು ಐಸಿಎಫ್‌ಆರ್ಇ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ICFRE recruitment 2021 notification has been released for 48 conservator of forest posts. Interested candidates can apply before October 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X