ICMR NITM Recruitment 2021: ವಿವಿಧ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ

ಐಸಿಎಂಆರ್- ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾವಿಜ್ಞಾನ ಸಂಸ್ಥೆಯಲ್ಲಿ 5 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ಐಸಿಎಂಆರ್ ಎನ್‌ಐಟಿಎಂ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್ ಪದವಿ, ಪಿಹೆಚ್.ಡಿ, 12ನೇ ತರಗತಿ, 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಮೇ 11,2021ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/- ರಿಂದ 48,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಆಗದ ಅಭ್ಯರ್ಥಿಗಳು ಅರ್ಜಿಯನ್ನು rect.nitm@gmail.com ವಿಳಾಸಕ್ಕೆ ಮೇ 10,2021ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ICMR NITM recruitment 2021 notification has been released for 5 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X