ICMR Recruitment 2021: ಸೈಂಟಿಸ್ಟ್-ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಲ್ಲಿ ಉದ್ಯೋಗಾವಕಾಶ

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ 4 ಸೈಂಟಿಸ್ಟ್-ಡಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ.15,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿಡಿಎಸ್ ಮತ್ತು ಎಂಡಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸೈಂಟಿಸ್ಟ್-ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,800/- ರಿಂದ 2,09,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1,500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳೆ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.icmr.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ.15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ 10 ದಿನದೊಳಗಾಗಿ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Asssistant Director General (A),
Room No,
Indian council of medical research,
Ansari Nagar,
New Delhi-110029.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ICMR recruitment 2021 notification has been released for scientist-D posts. Interested candidates can apply before May 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+