ಐಡಿಬಿಐ ಬ್ಯಾಂಕ್: 760 ಹುದ್ದೆಗಳ ನೇಮಕಾತಿ

ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ.

ಐಡಿಬಿಐ ಬ್ಯಾಂಕ್ ನಲ್ಲಿ ಅವಶ್ಯವಿರುವ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 760 ಹುದ್ದೆಗಳಿಗೆ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಐಡಿಬಿಐ ಬ್ಯಾಂಕ್ ನೇಮಕಾತಿ

ಐಡಿಬಿಐ ಬ್ಯಾಂಕ್ ನೇಮಕಾತಿ

ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ

ಹುದ್ದೆಗಳ ವಿವರ

ಹುದ್ದೆಗಳ ವಿವರ

760 ಎಕ್ಸಿಕ್ಯೂಟಿವ್ ಹುದ್ದೆಗಳು
ವಯೋಮಿತಿ: ಗರಿಷ್ಠ 25

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿ ಹೊಂದಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.700/-
    • ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.150/-
    • ಆಯ್ಕೆ ವಿಧಾನ

      ಆಯ್ಕೆ ವಿಧಾನ

      ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

      ಪ್ರಮುಖ ದಿನಾಂಕಗಳು

      ಪ್ರಮುಖ ದಿನಾಂಕಗಳು

      • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 06-02-2018
        • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2018
        • ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

           

More News  

For Quick Alerts
ALLOW NOTIFICATIONS  
For Daily Alerts

English summary
IDBI Bank invites applications from the eligible and suitable applicants for the executive posts to be filled on contract basis at its different Branches and Offices.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+