ಐಡಿಬಿಐ ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 15.2019ರೊಳಗೆ ಸಲ್ಲಿಸಬಹುದು.

ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್
Organisation ಐಡಿಬಿಐ ಬ್ಯಾಂಕ್
Educational Qualification ಪದವಿ
Job Location ಭಾರತದೆಲ್ಲೆಡೆ
Application Start Date March 29, 2019
Application End Date April 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು.

ವಯೋಮಿತಿ:

ಅರ್ಜಿದಾರರು ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಐಡಿಬಿಐ ನ ಅಧಿಕೃತ ವೆಬ್‌ಸೈಟ್ https://www.idbi.com/index.asp# ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 15,2019 ರೊಳಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IDBI Bank Recruitment 2019-20: Apply Online for 500 Assistant Manager Vacancies. IDBI Bank invited Online applications from eligible and interested candidates to fill up Assistant Manager posts, through IDBI Bank official notification 2019. Job seekers who are looking for career in All India Government can make use of this opportunity. Apply online for these IDBI Bank Assistant Manager jobs before 15th April 2019. Official website of IDBI Bank is www.idbi.com Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X