IDBI Bank Recruitment 2019: 61 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) 61 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಐಡಿಬಿಐನಲ್ಲಿ 61 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ
Organisation ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್)
Educational Qualification ಗ್ರಾಜುಯೇಟ್,ಪೋಸ್ಟ್ ಗ್ರಾಜುಯೇಟ್ ಮತ್ತು ಸಿಎ/ಎಂಬಿಎ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 31,705/- ರಿಂದ 59,170/-ರೂ
Application Start Date November 28, 2019
Application End Date December 12, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಗ್ರಾಜುಯೇಟ್,ಪೋಸ್ಟ್ ಗ್ರಾಜುಯೇಟ್ ಮತ್ತು ಸಿಎ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 59,170/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ತಯಾರಿಸಿ ಗುಂಪು ಚರ್ಚೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 150/-ರೂ ಮತ್ತು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್)ನ ಅಧಿಕೃತ ವೆಬ್‌ಸೈಟ್‌ https://www.idbibank.in/index.asp ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IDBI bank recruitment notification has been released on official website for the recruitment of 61 specialist cadre officer posts. Interested candidates can apply through online before 12th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+