ಐಡಿಬಿಐ ಬ್ಯಾಂಕಿನ ಇತರ ವಿಭಾಗಗಳಲ್ಲಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿನ ಇತರ ವಿಭಾಗಗಳಲ್ಲಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.28 ರಿಂದ ಸುಮಾರು 30 ಟೆಕ್ನಿಕಲಿ ಸ್ಟ್ರಾಂಗ್ ಆಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

By Nishmitha Bekal

ಐಡಿಬಿಐ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿನ ಇತರ ವಿಭಾಗಗಳಲ್ಲಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 28 ರಿಂದ ಸುಮಾರು 30 ಟೆಕ್ನಿಕಲಿ ಸ್ಟ್ರಾಂಗ್ ಆಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ

ಐಡಿಬಿಐ ಬ್ಯಾಂಕಿನ ಇತರ ವಿಭಾಗಗಳಲ್ಲಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನ

ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ. ಹಾಗೂ ಮೂರು ವರ್ಷದ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನ ನೇಮಕಮಾಡಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ನವಂಬರ್ 28, 2018 ಕೊನೆಯ ದಿನಾಂಕವಾಗಿರುತ್ತದೆ.

ಐಡಿಬಿಐ ಬ್ಯಾಂಕ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಮುಖ್ಯಸ್ಥರು (ಟ್ರೆಶರಿ), ಮುಖ್ಯಸ್ಥರು (ಐಟಿ ಆರ್ಕಿಟೆಕ್ಚರ್), ಮುಖ್ಯಸ್ಥರು (ಹ್ಯೂಮನ್ ರಿಸೋರ್ಸ್)
Organisation ಐಡಿಬಿಐ ಬ್ಯಾಂಕ್
Educational Qualification ಸಂಬಂಧಪಟ್ಟ ಫೀಲ್ಡ್‌ನಲ್ಲಿ ಪದವಿ ಪಡೆದಿರಬೇಕು
Experience 15 ವರ್ಷ
Skills Required ಟೆಕ್ನಿಕಲ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್
Job Location ಭಾರತ
Industry ಬ್ಯಾಂಕಿಂಗ್
Application Start Date November 16, 2018
Application End Date November 28, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಐಡಿಬಿಐ ಬ್ಯಾಂಕ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ https://www.idbi.com/index.asp
  • ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಕರೆಂಟ್ ಓಪನಿಂಗ್ ಸೆಲೆಕ್ಟ್ ಮಾಡಿ
  • ಸ್ಟೆಪ್ 4: ಇತ್ತೀಚೆಗಿನ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 5: ಸಂಬಂಧಪಟ್ಟ ಹುದ್ದೆಯ ಅಡಿಯಲ್ಲಿ ಇರುವ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: ಅರ್ಜಿಯು ತೆರೆದುಕೊಳ್ಳುತ್ತದೆ, ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 7: ಅರ್ಜಿಯನ್ನ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The General Manager,
Human Resources Department,
IDBI Bank Ltd., IDBI Tower, 21st floor,
WTC Complex, Cuffe Parade, Mumbai - 400 005.

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IDBI Bank has released vacancies to head various departments on a contract basis. The job involves managing about 28 to 30 officers and being technically strong. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+