ಐಡಿಬಿಐ ಬ್ಯಾಂಕ್ ನೇಮಕಾತಿ 120 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ ನೇಮಕಾತಿ 120 ಸ್ಟೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಟಕಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮೂಲಕ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಐಡಿಬಿಐ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸ್ಟೆಷಲಿಸ್ಟ್ ಆಫೀಸರ್
Organisation ಐಡಿಬಿಐ ಬ್ಯಾಂಕ್
Educational Qualification ಎಂಸಿಎ / ಸಿಎ / ಸಿಎಫ್ಎ/ ಪಿಜಿ, ಪದವಿ ( ಬಿಇ / ಬಿ.ಟೆಕ್)
Job Location ಭಾರತದೆಲ್ಲೆಡೆ
Salary Scale ಜನರಲ್ ಮ್ಯಾನೇಜರ್ (ಗ್ರೇಡ್ ಇ)-ತಿಂಗಳಿಗೆ 36,200/- ರಿಂದ 58,400/-ರೂ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ (ಗ್ರೇಡ್ ಡಿ), ಎಜಿಎಂ (ಗ್ರೇಡ್ ಸಿ) ಮತ್ತು ಮ್ಯಾನೇಜರ್ (ಗ್ರೇಡ್ ಬಿ) - ತಿಂಗಳಿಗೆ 33,600/-ರಿಂದ 53,900/-ರೂ
Application Start Date April 18, 2019
Application End Date April 30, 2019


ಶೈಕ್ಷಣಿಕ ವಿದ್ಯಾರ್ಹತೆ :

ಜನರಲ್ ಮ್ಯಾನೇಜರ್ (ಗ್ರೇಡ್ ಇ) ಹುದ್ದೆಗಳಿಗೆ ಎಂಸಿಎ ಸಿಎ ಸಿಎಫ್ಎ ಪಿಜಿ ವಿದ್ಯಾರ್ಹತೆ ಮತ್ತು ಡಿಜಿಎಂ,ಎಜಿಎಂ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಪದವಿ (ಬಿಇ/ ಬಿ.ಟೆಕ್) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳು ಮತ್ತು ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿಯ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ ವಯೋಮಿತಿ
ಜನರಲ್ ಮ್ಯಾನೇಜರ್ (ಗ್ರೇಡ್ ಇ)138 ರಿಂದ 45 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್ (ಗ್ರೇಡ್ ಡಿ)635 ರಿಂದ 45 ವರ್ಷ
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಗ್ರೇಡ್ ಸಿ)3628 ರಿಂದ 36 ವರ್ಷ
ಮ್ಯಾನೇಜರ್ (ಗ್ರೇಡ್ ಬಿ)7725 ರಿಂದ 32 ವರ್ಷ

ವೇತನದ ವಿವರ:

ಜನರಲ್ ಮ್ಯಾನೇಜರ್ (ಗ್ರೇಡ್ ಇ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,200/- ರಿಂದ 58,400/-ರೂ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ (ಗ್ರೇಡ್ ಡಿ), ಎಜಿಎಂ (ಗ್ರೇಡ್ ಸಿ) ಮತ್ತು ಮ್ಯಾನೇಜರ್ (ಗ್ರೇಡ್ ಬಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,600/-ರಿಂದ 53,900/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಐಡಿಬಿಐನ ಅಧಿಕೃತ ವೆಬ್‌ಸೈಟ್‌ https://www.idbi.com/index.asp# ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IDBI Bank Recruitment 2019-20: Apply Online for 120 Specialist Officer Vacancies. IDBI Bank invited Online applications from eligible and interested candidates to fill up Specialist Officer posts, through IDBI Bank official notification 2019. Job seekers who are looking for career in All India Government can make use of this opportunity. Apply online for these IDBI Bank Specialist Officer jobs before 30th April 2019. Official website of IDBI Bank is www.idbi.com Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+