ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮವು (IFFCO) ಕೃಷಿ ಪದವೀಧರ ತರಬೇತಿ (ಎಜಿಟಿ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಕೃಷಿ ಪದವೀಧರ ತರಬೇತಿ (ಎಜಿಟಿ) |
Organisation | ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (IFFCO) |
Educational Qualification | ಬಿ.ಎಸ್ಸಿ (ಕೃಷಿ) |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 33,000/-ರೂ |
Application Start Date | August 20, 2019 |
Application End Date | September 5, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿ.ಎಸ್ಸಿ (ಕೃಷಿ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ:
ಸೆಪ್ಟೆಂಬರ್ 1,2019 ರ ಅನ್ವಯ ಗರಿಷ್ಟ 3೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ವೇತನದ ವಿವರ:
ಈ ಹುದ್ದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ .
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.iffco.in/ ಗೆ ಹೋಗಿ ಕೇಳಲಾಗಿರುವ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ