ಐಎಫ್‌ಎಫ್‌ಸಿಓ ನೇಮಕಾತಿ ಮಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (IFFCO) ನೇಮಕಾತಿ ಮಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಐಎಫ್‌ಎಫ್‌ಸಿಓ ನಲ್ಲಿ  ಉದ್ಯೋಗಾವಕಾಶ

CRITERIA DETAILS
Name Of The Posts ಮಡಿಕಲ್ ಆಫೀಸರ್
Organisation ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (IFFCO)
Educational Qualification ಎಂ.ಡಿ, ಎಂಬಿಬಿಎಸ್
Job Location ಭಾರತದೆಲ್ಲೆಡೆ
Salary Scale ವರ್ಷಕ್ಕೆ 13 ಲಕ್ಷ
Application Start Date April 27, 2019
Application End Date May 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂ.ಡಿ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ವಯೋಮಿತಿ:

ಮೇ 1,2019 ರ ಅನ್ವಯ ಗರಿಷ್ಟ 3೫ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ ೧೩ ಲಕ್ಷ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.iffco.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IFFCO Recruitment 2019-20:Apply Online for Medical Officer Vacancies. Indian Farmers Fertiliser Cooperative Limited (IFFCO) invited Online applications from eligible and interested candidates to fill up Medical Officer Post through IFFCO official notification 2019. Job seekers who are looking for a career in All India Government can make use of this opportunity. Apply online for these IFFCO Medical Officer jobs before 15th May 2019. Official website of IFFCO is www.iffco.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X