ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (IFFCO) ನೇಮಕಾತಿ ಟ್ರೈನಿ (ಲೀಗಲ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಟ್ರೈನಿ (ಲೀಗಲ್) |
Organisation | ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (IFFCO) |
Educational Qualification | ಕಾನೂನು ಪದವಿ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 40,000/-ರಿಂದ 75,000/-ರೂ |
Application Start Date | April 27, 2019 |
Application End Date | May 15, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಕಾನೂನು ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ:
ಮೇ 1,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಟ್ರೈನಿಂಗ್ ಹಂತದಲ್ಲಿ 36,000/-ರೂ ಸ್ಟೈಫೆಂಡ್ ನೀಡಲಾಗುವುದು. ತರಬೇತಿ ಹಂತ ಮುಗಿದ ನಂತರದಲ್ಲಿ ತಿಂಗಳಿಗೆ 40,000/-ರಿಂದ 75,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://www.iffco.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ