IFFCO Recruitment 2020: 40 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕಾರ್ಪೋರೇಟಿವ್ ಲಿಮಿಟೆಡ್ (ಐಎಫ್ಎಫ್‌ಸಿಓ) 40 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಐಎಫ್‌ಎಫ್‌ಸಿಓ ನಲ್ಲಿ ಉದ್ಯೋಗಾವಕಾಶ...ನ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,350/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.iffco.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 22,2020ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IFFCO recruitment 2020 notification has been released for 40 apprentice posts. Interested candidates can apply through online before November 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+