ಭಾರತೀಯ ಅರಣ್ಯ ಸೇವೆಯಲ್ಲಿ 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ ಮತ್ತು ವಯೋಮಿತಿ:
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ifs.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಮಾಹಿತಿಯನ್ನು ಭರ್ತಿ ಮಾಡಿ ifs@nic.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts