ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ 2 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ

ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ 2 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಅಸಿಸ್ಟೆಂಟ್ ಹುದ್ದೆಗಳಿಗೆ ಅ.31ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಅಸಿಸ್ಟೆಂಟ್
Organisation ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ
Educational Qualification ಪದವಿ ಮತ್ತು ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 20,000/-ರೂ
Application Start Date October 18, 2019
Application End Date October 31, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಅಕ್ಟೋಬರ್ 31,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ, ಪ್ರಾದೇಶಿಕ ಕೇಂದ್ರ,
ಕೆಂಗುಂಟೆ ವೃತ್ತ,
ಮಲ್ಲತಹಳ್ಳಿ,
ಜ್ಞಾನಭಾರತಿ ಪೋಸ್ಟ್,
ಬೆಂಗಳೂರು.

ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ ಅಧಿಕೃತ ವೆಬ್‌ಸೈಟ್‌: http://ignca.gov.in/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IGNCA recruitment 2019 notification has been released on official website for the recruitment of 2 assistant posts.Interested candidates can attend walk in interview on 31st october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+