IGNOU Recruitment 2019: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಸಯಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್ 18 ರಿಂದ ಆನ್‌ಲೈನ್ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಈ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 20,2019 ಕೊನೆಯ ದಿನವಾಗಿರುತ್ತದೆ. ಇಗ್ನೋ ವಿಶ್ವವಿದ್ಯಾಲಯದಲ್ಲಿ ಉದ್ಯೋಗ ಮಾಡಬೇಕೆಂದು ಇಚ್ಛಿಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಇಗ್ನೋದಲ್ಲಿ ಸಹಾಯಕ  ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

ಅರ್ಹತೆ ಏನಿರಬೇಕು ? :

ಅರ್ಹತೆ ಏನಿರಬೇಕು ? :

ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವೇತನದ ವಿವರ :

ವೇತನದ ವಿವರ :

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 1,82,400/- ರೂ ವೇತನವನ್ನು ನೀಡಲಾಗುವುದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಸೆಪ್ಟೆಂಬರ್ 18,2019

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 20,2019

ಆನ್‌ಲೈನ್ ಅರ್ಜಿಯ ಪ್ರಿಂಟೌಟ್‌ ಅನ್ನು ಕಚೇರಿಗೆ ಕಳುಹಿಸಲು ಕೊನೆಯ ದಿನಾಂಕ : ಅಕ್ಟೋಬರ್ 25,2019

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ http://www.ignou.ac.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 20,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್‌ ತೆಗೆದಿಟ್ಟುಕೊಂಡು ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಕಚೇರಿಯ ವಿಳಾಸ :

ನಿರ್ದೇಶಕರು,
ಶೈಕ್ಷಣಿಕ ಸಮನ್ವಯ ವಿಭಾಗ,
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ,
ನವದೆಹಲಿ-110068.

ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಹತೆಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IGNOU recruitment 2019 notification has been released on official website for the recruitment of assistant professor posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+