ಐಐಎಪಿ ನೇಮಕಾತಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನೇಮಕಾತಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಐಎಪಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಾಜೆಕ್ಟ್ ಇಂಜಿನಿಯರ್ (ಇನ್‌ಸ್ಟ್ರುಮೆಂಟೇಷನ್)
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎಪಿ)
Educational Qualification ಎಂ.ಟೆಕ್
Job Location ಬೆಂಗಳೂರು (ಕರ್ನಾಟಕ), ಭಾರತದೆಲ್ಲೆಡೆ
Salary Scale ತಿಂಗಳಿಗೆ 75,000/-ರೂ

ಶೈಕ್ಷಣಿಕ ವಿದ್ಯಾರ್ಹತೆ:

ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಕೃತ ವೆಬ್‌ಸೈಟ್‌ ವೀಕ್ಷಿಸಿ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರುಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನ ಅಧಿಕೃತ ವೆಬ್‌ಸೈಟ್‌ https://www.iiap.res.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IIAP Recruitment 2019-20:Apply Online for 01 Project Engineer – I (Instrumentation) Vacancy. Indian Institute of Astrophysics (IIAP) invited Online applications from eligible and interested candidates to fill up Project Engineer – I (Instrumentation) posts, through IIAP official notification 2019. Job seekers who are looking for career in Bangalore (Karnataka), All India Government can make use of this opportunity. Apply online for these IIAP Project Engineer – I (Instrumentation) jobs before 06th May 2019. Official website of IIAP is www.iiap.res.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+