ಐಐಎಪಿ ನೇಮಕಾತಿ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎಪಿ) ನೇಮಕಾತಿ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎಪಿ)ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮೇ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಟ್ರೈನಿ
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎಪಿ)
Educational Qualification ಬಿ.ಇ / ಬಿ.ಟೆಕ್, ಎಂಟೆಕ್,ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale 20,000/- ರಿಂದ 75,000/- ರೂ
Application Start Date April 12, 2019
Application End Date May 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ / ಬಿ.ಟೆಕ್, ಎಂಟೆಕ್ ವಿದ್ಯಾರ್ಹತೆ ಮತ್ತು ಪ್ರಾಜೆಕ್ಟ್ ಟ್ರೈನಿ ಹುದ್ದೆಗಳಿಗೆ ಪದವಿ, ಬಿ.ಇ /ಬಿ.ಟೆಕ್ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಟೆಕ್ನೀಶಿಯನ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 26,32,35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಹುದ್ದೆಗಳಿಗೆ 20,000/- ರಿಂದ 75,000/- ರೂ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮೊದಲು ಅಧಿಕೃತ ವೆಬ್‌ಸೈಟ್‌ https://www.iiap.res.in/ ಗೆ ಹೋಗಿ. ಅಧಿಸೂಚನೆಯನ್ನು ಓದಿದ ಬಳಿಕೆ ಹುದ್ದೆಗಳಿಗೆ ಕೇಳಲಾದ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎಪಿ)ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮೇ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗೆ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IIAP Recruitment 2019-20: Apply Online for 7 Project Engineer & Project Trainee Vacancies. Indian Institute of Astrophysics (IIAP) invited Online applications from eligible and interested candidates to fill up Project Engineer & Project Trainee Posts through IIAP official notification 2019. Job seekers who are looking for a career in Bangalore – Karnataka Government can make use of this opportunity. Apply online for these IIAP Project Engineer & Project Trainee jobs before 20th May 2019. Official website of IIAP is www.iiap.res.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+