ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನೇಮಕಾತಿ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನೇಮಕಾತಿ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್‌ನ ಅಧಿಕೃತ ವೆಬ್‌ಸೈಟ್ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 8,2019 ಸಲ್ಲಿಸಬಹುದು. ನಂತರ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಏಪ್ರಿಲ್ 15,2019 ರೊಳಗೆ ಅರ್ಜಿಯನ್ನು ಕಳುಹಿಸಬೇಕು.

ಐಐಎಪಿ ನೇಮಕಾತಿ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಪ್ಪರ್ ಡಿವಿಷನ್ ಕ್ಲರ್ಕ್ ( ಯುಡಿಸಿ)
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
Educational Qualification ಪದವಿ
Job Location ಬೆಂಗಳೂರು / ಕವಲೂರು /ಕೊಡಾಯ್‌ಕೆನಲ್ / ಹೊಸಕೋಟೆ / ಗೌರಿಬಿದನೂರು ಅಥವಾ ಭಾರತದೆಲ್ಲೆಡೆ
Salary Scale 25,500/- ರಿಂದ 81,100/-ರೂ
Application Start Date January 31, 2019
Application End Date April 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ರಿಂದ 81,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರು / ಕವಲೂರು /ಕೊಡಾಯ್‌ಕೆನಲ್ / ಹೊಸಕೋಟೆ / ಗೌರಿಬಿದನೂರಿನಲ್ಲಿ ಅಥವಾ ಭಾರತದೆಲ್ಲೆಡೆ ನೇಮಕ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್‌ನ ಅಧಿಕೃತ ವೆಬ್‌ಸೈಟ್ https://www.iiap.res.in/ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 8,2019 ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಏಪ್ರಿಲ್ 15,2019ರೊಳಗೆ ಕಳುಹಿಸತಕ್ಕದ್ದು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ

ಅಡ್ಮಿನಿಸ್ಟ್ರೇಟಿವ್ ಆಫೀಸರ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ,2ನೇ ಬ್ಲಾಕ್,ಕೋರಮಂಗಲ,ಬೆಂಗಳೂರು-560034

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Institute of Astrophysics (IIA) recruitment notification has been released for the recruitment of UDC posts. Interested candidates can apply for this job through online before 8th april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+