ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್‌ನಲ್ಲಿ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆ ಖಾಲಿ!

ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 25, 2018 ಕೊನೆಯ ದಿನಾಂಕ.

ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್‌ನಲ್ಲಿ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆ ಖಾಲಿ!

ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್
Organisation ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್
Educational Qualification ಯಾವುದೇ ಪದವಿ
Experience ಅಗತ್ಯವಿಲ್ಲ
Skills Required ಅಡ್ಮಿನಿಸ್ಟ್ರೇಟಿವ್ ಮತ್ತು ಕಮ್ಯುನಿಕೇಶನ್ ಸ್ಕಿಲ್
Job Location ಕೊಲ್ಕತ್ತಾ (ಪಶ್ಚಿಮ ಬಂಗಾಳ)
Application Start Date July 11, 2018
Application End Date July 15, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಅರ್ಜಿ ಟ್ಯಾಬ್ ಕ್ಲಿಕ್ ಮಾಡಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 3: ಸಿವಿ ಅಪ್‌ಲೋಡ್ ಮಾಡಿ
  • ಸ್ಟೆಪ್ 4: ಅರ್ಜಿ ಭರ್ತಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
The Indian Institute of Foreign Trade (IIFT) has released an employment notification calling out aspirants to apply for the post of Administrative Assistant. Those interested can check out the eligibility, salary scale, how to apply and the complete details of the government job here. Selected candidates can earn up to INR 25000 per month. The appointment is on a contract basis for a period of one year. The last date to apply for the government job is July 25, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+