ಐಐಹೆಚ್‌ಆರ್‌ ನೇಮಕಾತಿ 16 ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ನೇಮಕಾತಿ 16 ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಮೇ 24 ಮತ್ತು 25,2019 ರಂದು ಐಐಹೆಚ್‌ಆರ್‌ ಕ್ಯಾಂಪಸ್‌ನಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಐಐಹೆಚ್‌ಆರ್‌ನಲ್ಲಿ 16  ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ
Organisation ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ
Educational Qualification ಪದವಿ,ಎಂಎಸ್ಸಿ,ಬಿಎಸ್ಸಿ ಮತ್ತು ಬಿ.ಇ / ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale 15,000/- ರಿಂದ 25,000/-ರೂ
Application Start Date April 26, 2019
Application End Date May 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ,ಎಂಎಸ್ಸಿ,ಬಿಎಸ್ಸಿ ಮತ್ತು ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 21 ರಿಂದ 40 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 15,000/- ರಿಂದ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಐಹೆಚ್‌ಆರ್‌ನ ಅಧಿಕೃತ ವೆಬ್‌ಸೈಟ್‌ https://www.iihr.res.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 10,2019 ರೊಳಗೆ ಕಳುಹಿಸಬಹುದು.

ಸಂದರ್ಶನದ ವಿವರ:

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಐಐಹೆಚ್‌ಆರ್‌ ಕ್ಯಾಂಪಸ್‌ನಲ್ಲಿ ಮೇ 24 ಮತ್ತು 25,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:
ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ,
ಹೆಸರಘಟ್ಟ ಕೆರೆ ಅಂಚೆ,
ಬೆಂಗಳೂರು -560089

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IIHR Recruitment 2019-20: Walk-in-Interview for 16 Senior & Junior Research Fellow vacancies. Indian Institute of Horticultural Research (IIHR) invited eligible and interested candidates to attend the walk-in-interview to fill up Senior & Junior Research Fellow Posts through IIHR official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these IIHR Senior & Junior Research Fellow jobs will held on 25th May 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X