ಐಐಹೆಚ್‌ಆರ್‌ 18 ವಿವಿಧ ಹುದ್ದೆಗಳ ನೇಮಕ : ಆಗಸ್ಟ್ 17ಕ್ಕೆ ವಾಕ್-ಇನ್ ಇಂಟರ್ವ್ಯೂ

ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ 18 ಸೀನಿಯರ್ ಹಾಗೂ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆಗಸ್ಟ್ 17ರಂದು ನಡೆಯುವ ವಾಕ್- ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಐಹೆಚ್‌ಆರ್‌ ಹುದ್ದೆಗಳ ನೇಮಕಾತಿಗೆ  ವಾಕ್-ಇನ್ ಇಂಟರ್ವ್ಯೂ

 

CRITERIA DETAILS
Name Of The Posts ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ
Organisation ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ
Educational Qualification ಸ್ನಾತಕೋತ್ತರ ಪದವಿ,ಎಂಎಸ್ಸಿ,ಬಿಎಸ್ಸಿ ಮತ್ತು 10 ನೇತರಗತಿ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date August 9, 2019
Application End Date August 17, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ,ಎಂಎಸ್ಸಿ,ಬಿಎಸ್ಸಿ ಮತ್ತು 10 ನೇತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 21 ರಿಂದ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ವಾಕ್ -ಇನ್ ಇಂಟರ್ವ್ಯೂ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಐಹೆಚ್‌ಆರ್‌ನ ಅಧಿಕೃತ ವೆಬ್‌ಸೈಟ್‌ https://www.iihr.res.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17,2019 ರಂದು ನಡೆಯುವ ವಾಕ್- ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:

 

ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ,

ಹೆಸರಘಟ್ಟ ಕೆರೆ ಅಂಚೆ,

ಬೆಂಗಳೂರು -560089

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
IIHR Recruitment 2019-20: Apply Offline for 18 SRF, JRF, YP I vacancies. ICAR-Indian Institute of Horticultural Research (IIHR) invited applications from eligible and interested candidates to fill up SRF, JRF, YP I Posts through IIHR official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more