ಐಐಹೆಚ್‌ಆರ್‌ ನೇಮಕಾತಿ 13 ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ನೇಮಕಾತಿ 13 ಅಸಿಸ್ಟೆಂಟ್ , ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಜೂನ್ 29ರಂದು ರಂದು ನಡೆಯುವ ವಾಕ್- ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಐಐಹೆಚ್‌ಆರ್‌ ಹುದ್ದೆಗಳ ನೇಮಕಾತಿಗೆ  ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಅಸಿಸ್ಟೆಂಟ್, ಸೀನಿಯರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ
Organisation ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ
Educational Qualification ಸ್ನಾತಕೋತ್ತರ ಪದವಿ,ಎಂಎಸ್ಸಿ,ಬಿಎಸ್ಸಿ ಮತ್ತು 10 ನೇತರಗತಿ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗೆ ಅನುಸಾರ ವೇತನ
Application Start Date June 3, 2019
Application End Date June 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ,ಎಂಎಸ್ಸಿ,ಬಿಎಸ್ಸಿ ಮತ್ತು 10 ನೇತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 21 ರಿಂದ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ವಾಕ್ -ಇನ್ ಇಂಟರ್ವ್ಯೂ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಐಹೆಚ್‌ಆರ್‌ನ ಅಧಿಕೃತ ವೆಬ್‌ಸೈಟ್‌ https://www.iihr.res.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಜೂನ್ 29,2019 ರಂದು ನಡೆಯುವ ವಾಕ್- ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಬಹುದು.ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಚೇರಿಯ ವಿಳಾಸ:
ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ,
ಹೆಸರಘಟ್ಟ ಕೆರೆ ಅಂಚೆ,
ಬೆಂಗಳೂರು -560089

More News  

For Quick Alerts
ALLOW NOTIFICATIONS  
For Daily Alerts

English summary
IIHR Recruitment 2019-20: Walk-in-Interview for 13 SRF, JRF & Assistant vacancies. Indian Institute of Horticultural Research (IIHR) invited eligible and interested candidates to attend the walk-in-interview to fill up RF, JRF & Assistant Posts through IIHR official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+