IIIT Recruitment 2021 : ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ಇಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 24,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 7,2021 ರಂದು ಕೊನೆಗೊಳ್ಳುತ್ತದೆ.

ಐಐಐಟಿ ಯಲ್ಲಿ ಉದ್ಯೋಗಾವಕಾಶ

IIIT ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

IIIT ನೇಮಕಾತಿ 2021 ವಯೋಮಿತಿ :

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IIIT ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IIIT ನೇಮಕಾತಿ 2021 ವೇತನ :

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 4,00,000/- ರಿಂದ 7,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

IIIT ನೇಮಕಾತಿ 2021 ಅರ್ಜಿ ಶುಲ್ಕ :

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆ 2021 ಅನ್ನು ಓದಬಹುದು.

IIIT ನೇಮಕಾತಿ 2021 ಅರ್ಜಿ ಸಲ್ಲಿಕೆ :

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ, ಬೆಂಗಳೂರು ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 24,2021 ರಿಂದ ಡಿಸೆಂಬರ್ 7,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IIIT recruitment 2021 notification has been released for junior research fellow post. Interested candidates can apply online before December 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+