IIIT Bangalore Recruitment 2022 : ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಜುಲೈ 1,2022 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

IIIT Bangalore ನೇಮಕಾತಿ 2022 ವಿದ್ಯಾರ್ಹತೆ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಬಿ.ಕಾಂ ಮತ್ತು ಎಂ.ಕಾಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IIIT Bangalore ನೇಮಕಾತಿ 2022 ವಯೋಮಿತಿ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IIIT Bangalore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

IIIT Bangalore ನೇಮಕಾತಿ 2022 ವೇತನ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IIIT Bangalore ನೇಮಕಾತಿ 2022 ಅರ್ಜಿ ಶುಲ್ಕ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IIIT Bangalore ನೇಮಕಾತಿ 2022 ಅರ್ಜಿ ಸಲ್ಲಿಕೆ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 1,2022 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IIIT bangalore recruitment 2022 notification has been released for assistant accountant posts. Interested candidates can apply before July 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X