IIIT Bangalore Recruitment 2022 : ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಆಹ್ವಾನ

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ ಲ್ಯಾಬ್-ಇನ್‌-ಚಾರ್ಜ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು.

 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಐಐಐಟಿ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

IIIT Bangalore ನೇಮಕಾತಿ 2022 ವಿದ್ಯಾರ್ಹತೆ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

 

IIIT Bangalore ನೇಮಕಾತಿ 2022 ವಯೋಮಿತಿ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿದರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IIIT Bangalore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

IIIT Bangalore ನೇಮಕಾತಿ 2022 ವೇತನ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IIIT Bangalore ನೇಮಕಾತಿ 2022 ಅರ್ಜಿ ಶುಲ್ಕ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IIIT Bangalore ನೇಮಕಾತಿ 2022 ಅರ್ಜಿ ಸಲ್ಲಿಕೆ :

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
International institute of information technology bangalore recruitment 2022 notification has been released for lab in charge post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X