IIIT Bangalore Recruitment 2022 : ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 20,2022 ರಿಂದ ಜೂನ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

IIIT Bangalore ನೇಮಕಾತಿ 2022 ವಿದ್ಯಾರ್ಹತೆ:

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಎಸ್ಸಿ, ಬಿ.ಟೆಕ್, ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IIIT Bangalore ನೇಮಕಾತಿ 2022 ವಯೋಮಿತಿ:

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IIIT Bangalore ನೇಮಕಾತಿ 2022 ವೇತನ:

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

IIIT Bangalore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

IIIT Bangalore ನೇಮಕಾತಿ 2022 ಅರ್ಜಿ ಶುಲ್ಕ:

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IIIT Bangalore ನೇಮಕಾತಿ 2022 ಅರ್ಜಿ ಸಲ್ಲಿಕೆ:

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಮ್ಯಾನೇಜರ್ ಮತ್ತು ಸಿಐಇಟಿ ಸಪೋರ್ಟ್ ಸ್ಟಾಫ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ. ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 30,2022 ರಿಂದ ಜೂನ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IIIT bangalore recruitment 2022 notification has been released for manager and CIET support staff posts. Interested candidates can apply before June 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X