ಐಐಎಂಬಿ ನೇಮಕಾತಿ ಪೆಡಗಾಜಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಪೆಡಗಾಜಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಜೂನ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ತಿಳಿಯಲು ಮುಂದೆ ಓದಿ.

ಐಐಎಂಬಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪೆಡಗಾಜಿಕಲ್ ರಿಸರ್ಚ್ ಅಸೋಸಿಯೇಟ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು
Educational Qualification ಸ್ನಾತಕೋತ್ತರ ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date May 15, 2019
Application End Date June 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಪೆಡಗಾಜಿಕಲ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಐಐಎಂಬಿ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಐಎಂಬಿಯ https://www.iimb.ac.in/home ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಜೂನ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IIMB Recruitment 2019-20:Apply Online for Pedagogical Research Associate Vacancies. Indian Institute of Management Bangalore (IIMB) invited Online applications from eligible and interested candidates to fill up Pedagogical Research Associate Post through IIMB official notification 2019. Job seekers who are looking for a career in Bangalore – Karnataka Government can make use of this opportunity. Apply online for these IIMB Pedagogical Research Associate jobs before 14th June 2019. Official website of IIMB is www.iimb.ac.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+