ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು, 4 ರಿಸೋರ್ಸ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ವಿವರ ಇಲ್ಲಿದೆ.

ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ರಿಸೋರ್ಸ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iimb.ac.in/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











