IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು), ಪ್ರಾಜೆಕ್ಟ್ ಎಕ್ಸಿಕ್ಯುಟಿವ್ - ಡೆವಲಪ್ಮೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಪ್ರಾಜೆಕ್ಟ್ ಎಕ್ಸಿಕ್ಯುಟಿವ್ - ಡೆವಲಪ್ಮೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,000/- ರಿಂದ 39,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iimb.ac.in/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IIMB recruitment 2021 notification has been released for project executive - development posts. Interested candidates can apply before January 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+