IIMB Recruitment 2022 : ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಶೈಕ್ಷಣಿಕ ಸಹವರ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 16,2022 ರಿಂದ ಆಗಸ್ಟ್ 1,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ :

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿಯ ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿಯ ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿಯ ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ವೇತನ :

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿಯ ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 36,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿಯ ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿಯ ಶೈಕ್ಷಣಿಕ ಸಹವರ್ತಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://iimb.ac.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 16,2022 ರಿಂದ ಆಗಸ್ಟ್ 1,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IIMB recruitment 2022 notification has been released for academic associate posts. Interested candidates can apply before August 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X