IIPM Bangalore Recruitment 2020: ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಲಾಂಟೇಶನ್ ಮ್ಯಾನೇಜ್ಮೆಂಟ್ ಬೆಂಗಳೂರು ಇಲ್ಲಿ ಆಡಳಿತಾಧಿಕಾರಿ/ಡೆಪ್ಯುಟಿ ರಿಜಿಸ್ಟ್ರಾರ್, ಕಾರ್ಪೋರೇಟ್ ರಿಲೇಷನ್ಸ್ ಮತ್ತು ಪ್ಲೇಸ್ ಮೆಂಟ್ ಎಕ್ಸಿಕ್ಯುಟಿವ್/ಮ್ಯಾನೇಜರ್ ಮತ್ತು ಆಫೀಸ್ ಅಸೋಸಿಯೇಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಐಐಪಿಎಂ ಬೆಂಗಳೂರು: ಬೋಧಕೇತರ ಹುದ್ದೆಗಳ ನೇಮಕಾತಿ..ನ.16ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಡಿಪ್ಲೋಮಾ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 45 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected]/[email protected] ವಿಳಾಸಕ್ಕೆ ನವೆಂಬರ್ 16,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನಂತರ ಅರ್ಜಿಯ ಪ್ರತಿಯನ್ನು ಕಚೇರಿಗೆ ಕಳುಹಿಸಬೇಕಿರುತ್ತದೆ.

ಕಚೇರಿ ವಿಳಾಸ:
ದಿ ಡೈರೆಕ್ಟರ್,
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಲಾಂಟೇಶನ್ ಮ್ಯಾನೇಜ್ಮೆಂಟ್ ಬೆಂಗಳೂರು,
ಜ್ಞಾನಭಾರತಿ ಕ್ಯಾಂಪಸ್,
ಮಾಲತಳ್ಳಿ ಪೋಸ್ಟ್,
ಬೆಂಗಳೂರು-560056

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗ್ಗೆ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IIPM bangalore recruitment 2020 notification has been released for non faculty posts. Interested candidates can apply before November 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X