ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ನೇಮಕಾತಿ 14 ಜ್ಯೂನಿಯರ್ ಮತ್ತು ಸೀನಿಯರ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಜೂನ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಜ್ಯೂನಿಯರ್ ಮತ್ತು ಸೀನಿಯರ್ ರಿಸರ್ಚ್ ಸೈಂಟಿಸ್ಟ್ |
| Organisation | ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) |
| Educational Qualification | ಪಿಹೆಚ್.ಡಿ,ಎಂಎಸ್ಸಿ / ಎಂ.ವಿ.ಎಸ್ಸಿ / ಎಂ.ಟೆಕ್ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ಹುದ್ದೆಗಳಿಗನುಸಾರ ವೇತನ |
| Application Start Date | May 23, 2019 |
| Application End Date | June 15, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಹೆಚ್.ಡಿ,ಎಂಎಸ್ಸಿ / ಎಂ.ವಿ.ಎಸ್ಸಿ / ಎಂ.ಟೆಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್ ಹೊಂದಿರಬೇಕು.
ವಯೋಮಿತಿ:
ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅ ಭ್ಯರ್ಥಿಗಳು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ನ ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 15,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು. ಅಭ್ಯರ್ಥಿಗಳು ಕಚೇರಿಯ ವಿಳಾಸವನ್ನು ಅಧಿಕೃತ ವೆಬ್‌ಸೈಟ್‌ನಿಂದ ಪಡೆಯಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ


Click it and Unblock the Notifications











