IISc: 3 ಸಿಸ್ಟಂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) 3 ಸಿಸ್ಟಂ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಜನವರಿ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸಿಸ್ಟಂ ಇಂಜಿನಿಯರ್
Organisation ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
Educational Qualification ಎಂಸಿಎ, ಬಿಇ/ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 24,000/-ರೂ
Application End Date January 13, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಸಿಎ, ಬಿಇ/ಬಿ.ಟೆಕ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಸಿಸ್ಟಂ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ನ ಅಧಿಕೃತ
ವೆಬ್‌ಸೈಟ್‌ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಅಸಿಸ್ಟೆಂಟ್ ರಿಜಿಸ್ಟ್ರಾರ್,
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc),
ಬೆಂಗಳೂರು-560012.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Institute of Science (IISc) recruitment notification has been released on official website for the recruitment of 3 system engineer posts. Interested candidates can apply before 13th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+