IISc Recruitment 2020: 85 ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಇಲ್ಲಿ 85 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಐಐಎಸ್ಸಿ ಯಲ್ಲಿ 85 ಹುದ್ದೆಗಳ ನೇಮಕಾತಿ...ನ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:

ನವೆಂಬರ್ 7,2020ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪ.ಜಾ/ಪ,ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು 400/-ರೂ ಮತ್ತು ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IISc recruitment 2020 notification released for 85 administrator assistant posts. Interested candidates can apply through online before November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+